ಅಂಗನವಾಡಿ ಕೇಂದ್ರ ಉದ್ಘಾಟನೆಕೂಡಿಗೆ, ಜು. 31: ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಗನವಾಡಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕೂಡಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪ್ರೇಮಲೀಲಾಒಗ್ಗಟ್ಟಿನಿಂದ ಸಂಘಟನೆ ಬಲವರ್ಧನೆ ಮಹೇಶ್ಗೋಣಿಕೊಪ್ಪಲು, ಜು. 31 : ಅಭಿಮಾನದ ಮೂಲಕ ಒಗ್ಗಟ್ಟು ಸಾಧಿಸಿದರೆ ಸಂಘಟನೆ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದು ಪೂಮಾಲೆ ಪತ್ರಿಕೆ ಸಂಪಾದಕ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಭಿಪ್ರಾಯಪಟ್ಟರು. ಇಲ್ಲಿನ ಪ್ರಕಾಶ್ಚಿಣ್ಣರಿಗೆ ವನದರ್ಶನ ಕಾರ್ಯಕ್ರಮಕುಶಾಲನಗರ, ಜು. 31 : ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತದ ಮಡಿಕೇರಿ ವನ್ಯಜೀವಿ ವಿಭಾಗ ಹಾಗೂ ಪುಷ್ಪಗಿರಿ ವನ್ಯಜೀವಿ ವಲಯದ ಆಶ್ರಯದಲ್ಲಿ ಶಾಲಾ ಮಕ್ಕಳಲ್ಲಿ ಅರಣ್ಯ,ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕುಕೂಡಿಗೆ, ಜು. 31: ನೈಸರ್ಗಿಕವಾಗಿ ದೊರೆಯುವ ಆಮ್ಲಜನಕದ ಪ್ರಮಾಣ ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಉತ್ತಮ ಗಾಳಿ ಸೇವನೆಯ ಮೂಲಕ ಆರೋಗ್ಯಕರ ಜೀವನ ನಡೆಸಲು, ಪ್ರತಿಯೊಬ್ಬರು ಪರಿಸರ ಸಂರಕ್ಷಣೆಯಲ್ಲಿವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆಕುಶಾಲನಗರ, ಜು. 31: ಸರಕಾರದ ಅನುಮತಿಯಿಲ್ಲದೆ ಅನಧಿಕೃತವಾಗಿ ಖಾಸಗಿ ಪದವಿಪೂರ್ವ ಕಾಲೇಜು ನಡೆಸುತ್ತಿದ್ದ ಅನುಗ್ರಹ ಪಿಯು ಕಾಲೇಜಿನ 98 ವಿದ್ಯಾರ್ಥಿಗಳನ್ನು ಸ್ಥಳೀಯ ಕನ್ನಡ ಭಾರತಿ ಕಾಲೇಜಿಗೆ ಪ್ರವೇಶ
ಅಂಗನವಾಡಿ ಕೇಂದ್ರ ಉದ್ಘಾಟನೆಕೂಡಿಗೆ, ಜು. 31: ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಗನವಾಡಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕೂಡಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪ್ರೇಮಲೀಲಾ
ಒಗ್ಗಟ್ಟಿನಿಂದ ಸಂಘಟನೆ ಬಲವರ್ಧನೆ ಮಹೇಶ್ಗೋಣಿಕೊಪ್ಪಲು, ಜು. 31 : ಅಭಿಮಾನದ ಮೂಲಕ ಒಗ್ಗಟ್ಟು ಸಾಧಿಸಿದರೆ ಸಂಘಟನೆ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದು ಪೂಮಾಲೆ ಪತ್ರಿಕೆ ಸಂಪಾದಕ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಭಿಪ್ರಾಯಪಟ್ಟರು. ಇಲ್ಲಿನ ಪ್ರಕಾಶ್
ಚಿಣ್ಣರಿಗೆ ವನದರ್ಶನ ಕಾರ್ಯಕ್ರಮಕುಶಾಲನಗರ, ಜು. 31 : ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತದ ಮಡಿಕೇರಿ ವನ್ಯಜೀವಿ ವಿಭಾಗ ಹಾಗೂ ಪುಷ್ಪಗಿರಿ ವನ್ಯಜೀವಿ ವಲಯದ ಆಶ್ರಯದಲ್ಲಿ ಶಾಲಾ ಮಕ್ಕಳಲ್ಲಿ ಅರಣ್ಯ,
ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕುಕೂಡಿಗೆ, ಜು. 31: ನೈಸರ್ಗಿಕವಾಗಿ ದೊರೆಯುವ ಆಮ್ಲಜನಕದ ಪ್ರಮಾಣ ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಉತ್ತಮ ಗಾಳಿ ಸೇವನೆಯ ಮೂಲಕ ಆರೋಗ್ಯಕರ ಜೀವನ ನಡೆಸಲು, ಪ್ರತಿಯೊಬ್ಬರು ಪರಿಸರ ಸಂರಕ್ಷಣೆಯಲ್ಲಿ
ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆಕುಶಾಲನಗರ, ಜು. 31: ಸರಕಾರದ ಅನುಮತಿಯಿಲ್ಲದೆ ಅನಧಿಕೃತವಾಗಿ ಖಾಸಗಿ ಪದವಿಪೂರ್ವ ಕಾಲೇಜು ನಡೆಸುತ್ತಿದ್ದ ಅನುಗ್ರಹ ಪಿಯು ಕಾಲೇಜಿನ 98 ವಿದ್ಯಾರ್ಥಿಗಳನ್ನು ಸ್ಥಳೀಯ ಕನ್ನಡ ಭಾರತಿ ಕಾಲೇಜಿಗೆ ಪ್ರವೇಶ