ಪರಿಸರ ಜಾಗೃತಿಗೆ ಸೈಕಲ್ ಜಾಥಾ*ಗೋಣಿಕೊಪ್ಪಲು, ಆ. 10: ಪರಿಸರ ಜಾಗೃತಿಯಿಂದ ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಗೋಣಿಕೊಪ್ಪ ವಾಹನ ಚಾಲಕರ ಸಂಘ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಸೈಕ್ಲೊತಾನ್ ಸ್ಪರ್ಧೆ ಏರ್ಪಡಿಸುವ ಮೂಲಕ ಪರಿಸರಶ್ರೀಮತಿ ವೀಣಾಕ್ಷಿಗೆ ವರವಾದ ‘ವ್ಹಿಪ್’ ತಾಂತ್ರಿಕ ದೋಷ..!ಮಡಿಕೇರಿ, ಆ. 10: ಮಡಿಕೇರಿ ನಗರಸಭೆಯ ಮೂರನೇ ಅವಧಿಗೆ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವ್ಯತಿರಿಕ್ತವಾಗಿ ಮತ ಚಲಾಯಿಸಿದ್ದಾರೆ ಎಂಬ ಆರೋಪದಡಿ ಸದಸ್ಯರಾದ ಶ್ರೀಮತಿ ಬಂಗೇರ ಹಾಗೂಹಾರಂಗಿಯಿಂದ ನಾಲೆಗೆ 1200 ಕ್ಯೂಸೆಕ್ ನೀರುಕೂಡಿಗೆ, ಆ. 10: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಜಲಾಶಯದಿಂದ ವರ್ಷಂಪ್ರತಿಯಂತೆ ರೈತರ ಬೆಳೆಗಳಿಗೆ ನೀರು ಪೂರೈಸುವ ದೃಷ್ಟಿಯಿಂದ ನಾಲೆಗಳ ಮೂಲಕ ನೀರನ್ನು ಹರಿಸಲಾಗುತ್ತದೆ. ಆದರೆ, ಹಾರಂಗಿಅಕ್ರಮ ಬೀಟಿ ಸಹಿತ ಲಾರಿ ವಶ: ಈರ್ವರ ಬಂಧನಸಿದ್ದಾಪುರ, ಆ. 10: ಬೀಟಿ ನಾಟಗಳನ್ನು ಸಾಗಾಟ ಮಾಡುತ್ತಿದ್ದ ಈರ್ವರನ್ನು ಬಂಧಿಸಿ ಲಾರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶ್ವಸಿಯಾಗಿದ್ದಾರೆ. ಸಿದ್ದಾಪುರ ಸಮೀಪದ ಆನಂದಪುರದ ಮೂಲಕಕಾಂಗ್ರೆಸ್ನಿಂದ ಕ್ವಿಟ್ ಇಂಡಿಯಾ ಚಳವಳಿ ವಾರ್ಷಿಕೋತ್ಸವಮಡಿಕೇರಿ, ಆ. 9: ಕಾಂಗ್ರೆಸ್ ಪಕ್ಷದ ವತಿಯಿಂದ ಕ್ವಿಟ್ ಇಂಡಿಯಾ ಚಳವಳಿಯ 75ನೇ ವಾರ್ಷಿ ಕೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ
ಪರಿಸರ ಜಾಗೃತಿಗೆ ಸೈಕಲ್ ಜಾಥಾ*ಗೋಣಿಕೊಪ್ಪಲು, ಆ. 10: ಪರಿಸರ ಜಾಗೃತಿಯಿಂದ ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಗೋಣಿಕೊಪ್ಪ ವಾಹನ ಚಾಲಕರ ಸಂಘ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಸೈಕ್ಲೊತಾನ್ ಸ್ಪರ್ಧೆ ಏರ್ಪಡಿಸುವ ಮೂಲಕ ಪರಿಸರ
ಶ್ರೀಮತಿ ವೀಣಾಕ್ಷಿಗೆ ವರವಾದ ‘ವ್ಹಿಪ್’ ತಾಂತ್ರಿಕ ದೋಷ..!ಮಡಿಕೇರಿ, ಆ. 10: ಮಡಿಕೇರಿ ನಗರಸಭೆಯ ಮೂರನೇ ಅವಧಿಗೆ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವ್ಯತಿರಿಕ್ತವಾಗಿ ಮತ ಚಲಾಯಿಸಿದ್ದಾರೆ ಎಂಬ ಆರೋಪದಡಿ ಸದಸ್ಯರಾದ ಶ್ರೀಮತಿ ಬಂಗೇರ ಹಾಗೂ
ಹಾರಂಗಿಯಿಂದ ನಾಲೆಗೆ 1200 ಕ್ಯೂಸೆಕ್ ನೀರುಕೂಡಿಗೆ, ಆ. 10: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಜಲಾಶಯದಿಂದ ವರ್ಷಂಪ್ರತಿಯಂತೆ ರೈತರ ಬೆಳೆಗಳಿಗೆ ನೀರು ಪೂರೈಸುವ ದೃಷ್ಟಿಯಿಂದ ನಾಲೆಗಳ ಮೂಲಕ ನೀರನ್ನು ಹರಿಸಲಾಗುತ್ತದೆ. ಆದರೆ, ಹಾರಂಗಿ
ಅಕ್ರಮ ಬೀಟಿ ಸಹಿತ ಲಾರಿ ವಶ: ಈರ್ವರ ಬಂಧನಸಿದ್ದಾಪುರ, ಆ. 10: ಬೀಟಿ ನಾಟಗಳನ್ನು ಸಾಗಾಟ ಮಾಡುತ್ತಿದ್ದ ಈರ್ವರನ್ನು ಬಂಧಿಸಿ ಲಾರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶ್ವಸಿಯಾಗಿದ್ದಾರೆ. ಸಿದ್ದಾಪುರ ಸಮೀಪದ ಆನಂದಪುರದ ಮೂಲಕ
ಕಾಂಗ್ರೆಸ್‍ನಿಂದ ಕ್ವಿಟ್ ಇಂಡಿಯಾ ಚಳವಳಿ ವಾರ್ಷಿಕೋತ್ಸವಮಡಿಕೇರಿ, ಆ. 9: ಕಾಂಗ್ರೆಸ್ ಪಕ್ಷದ ವತಿಯಿಂದ ಕ್ವಿಟ್ ಇಂಡಿಯಾ ಚಳವಳಿಯ 75ನೇ ವಾರ್ಷಿ ಕೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ