ಬ್ರಾಹ್ಮಣ್ಯ ಸಂಸ್ಕøತಿ ಸಂಸ್ಕಾರಗಳ ಸೂಚಕ

ಮಡಿಕೇರಿ, ಮೇ 26: ಬ್ಯಾಹ್ಮಣ್ಯ ಎನ್ನುವದು ಸಂಸ್ಕøತಿ ಹಾಗೂ ಸಂಸ್ಕಾರಗಳ ಸೂಚಕವಾಗಿದೆ. ಸಮದೃಷ್ಟಿ, ಸಮಚಿತ್ತ, ಸಾತ್ವಿಕತೆ, ಸಂಭಾವಿತನಾಗಿರುವವನೇ ಬ್ರಾಹ್ಮಣನೆನಿಸಿಕೊಳ್ಳುತ್ತಾನೆ. ಹುಟ್ಟಿನಿಂದಷ್ಟೇ ಬ್ರಾಹ್ಮಣ್ಯವನ್ನು ಸಾಧಿಸಲು ಸಾಧ್ಯವಿಲ್ಲ. ಸರ್ವಜನರ ಹಿತ

ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ : ಬಿ.ಜೆ.ಪಿ.ಯಿಂದ ಜನಾಂದೋಲನ ನಿರ್ಧಾರ

ಮಡಿಕೇರಿ, ಮೇ 26: ರಾಜ್ಯ ಸರಕಾರದ ಆಡಳಿತ ವೈಖರಿ ತೀರಾ ಹದಗೆಟ್ಟಿದೆ. ಸರಕಾರದ ವೈಫಲ್ಯದಿಂದಾಗಿ ದೇಶದಲ್ಲಿ ಕರ್ನಾಟಕ ರಾಜ್ಯ ಭ್ರಷ್ಟಾಚಾರದಲ್ಲಿ ಮೊದಲನೇ ಸ್ಥಾನದಲ್ಲಿದ್ದು, ರಾಜ್ಯದ ಮಾನ ಹರಾಜಾಗುತ್ತಿದೆ.

ಕೌಶಲ್ಯ ಅಭಿವೃದ್ಧಿ ಯೋಜನೆ ಹೆಸರು ನೋಂದಣಿಗೆ ಡಿ.ಸಿ. ಸೂಚನೆ

ಮಡಿಕೇರಿ, ಮೇ 26: ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಒಂದಾದ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ನಿರುದ್ಯೋಗಿ ಯುವ ಜನರು ಹೆಸರು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್

ಬಿತ್ತನೆಯಲ್ಲಿ ತೊಡಗಿರುವ ರೈತರು

ಕೂಡಿಗೆ, ಮೇ 26: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ರೈತರು ಭೂಮಿ ಯನ್ನು ಉಳುಮೆ ಮಾಡಿ ಜೋಳ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ

ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆ

ಮಡಿಕೇರಿ, ಮೇ 26: ಕೊಡಗು ಜಿಲ್ಲೆಯಲ್ಲಿ 3ನೇ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆರ್ಟ್ ಆಫ್ ಲಿವಿಂಗ್, ಬೆಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಹಾಗೂ