ಅಂತರ ಜಿಲ್ಲಾ ಕಳ್ಳರ ಬಂಧನ*ಗೋಣಿಕೊಪ್ಪಲು, ಮೇ 30: ಜಿಲ್ಲೆಯ ಪ್ರಮುಖ ವಾಣಿಜ್ಯ ನಗರಗಳ ಅಂಗಡಿ ಮಳಿಗೆಗಳಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗೋಣಿಕೊಪ್ಪಲು ಪೊಲೀಸರು ಬಂದಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.ತುಮಕೂರುಚುನಾವಣೆಗೆ 6 ತಿಂಗಳ ಮೊದಲೇ ಅಭ್ಯರ್ಥಿ ಘೋಷಿಸಲು ಆಗ್ರಹಸೋಮವಾರಪೇಟೆ, ಮೇ 30: ವಿಧಾನಸಭಾ ಚುನಾವಣೆಗೆ 6 ತಿಂಗಳು ಇರುವಂತೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಘೋಷಿಸಬೇಕು. ಮಡಿಕೇರಿ ಕ್ಷೇತ್ರದಲ್ಲಿ ಹೊರಗಿನಿಂದ ಬರುವವರಿಗೆ ಟಿಕೆಟ್ ನೀಡಬಾರದು. ಕಾರ್ಯಕರ್ತರು ಕೇಳುವರಂಜನ್ ಬೋಪಯ್ಯ ಬಿಜೆಪಿ ಅಭ್ಯರ್ಥಿಗಳುಮಡಿಕೇರಿ, ಮೇ 30: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 2 ಕ್ಷೇತ್ರಗಳಿಗೆ ಬಿಜೆಪಿಯಿಂದ ಶಾಸಕರುಗಳಾದ ಅಪ್ಪಚ್ಚುರಂಜನ್ ಹಾಗೂ ಕೆ.ಜಿ. ಬೋಪಯ್ಯ ಅವರುಗಳೇ ಅಭ್ಯರ್ಥಿಗಳಾಗುತ್ತಾರೆ ಎಂಬದನ್ನು ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಿದ್ದಾರೆಕ್ರೀಡೆಗೆ ಪ್ರೋತ್ಸಾಹ ಅಗತ್ಯ : ಶಾಸಕ ಅಪ್ಪಚ್ಚು ರಂಜನ್ಸುಂಟಿಕೊಪ್ಪ, ಮೇ 30: ಇಲ್ಲಿನ ಬ್ಲೂ ಬಾಯ್ಸ್ ಯೂತ್‍ಕ್ಲಬ್ ವತಿಯಿಂದ ಸಂಘದ 37ನೇ ವಾರ್ಷಿಕೋತ್ಸವದ ಅಂಗವಾಗಿ ಮತ್ತು ಡಿ. ಶಿವಪ್ಪ ಅವರ ಜ್ಞಾಪಕಾರ್ಥವಾಗಿ ಆಯೋಜಿಸಿದ್ದ 22ನೇ ವರ್ಷದಬಾಗಿಲು ಮುಚ್ಚಿಕೊಳ್ಳುತ್ತಿರುವ ಸರಕಾರಿ ಶಾಲೆಗಳುಮಡಿಕೇರಿ, ಮೇ 30: ಕೊಡಗು ಜಿಲ್ಲೆಯಲ್ಲಿ ನೂರಾರು ಸರಕಾರಿ ಶಾಲೆಗಳು ಹಿರಿಯರ ಆಶಯದಂತೆ ಒಂದೊಮ್ಮೆ, ಗ್ರಾಮ ಗ್ರಾಮಗಳಲ್ಲಿ ಸ್ಥಾಪನೆಗೊಂಡಿದ್ದವು. ಇಂದು ಹಿರಿಯರ ಕನಸುಗಳು ಭಗ್ನಗೊಂಡು ಅಂತಹ ಅದೆಷ್ಟೋ
ಅಂತರ ಜಿಲ್ಲಾ ಕಳ್ಳರ ಬಂಧನ*ಗೋಣಿಕೊಪ್ಪಲು, ಮೇ 30: ಜಿಲ್ಲೆಯ ಪ್ರಮುಖ ವಾಣಿಜ್ಯ ನಗರಗಳ ಅಂಗಡಿ ಮಳಿಗೆಗಳಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗೋಣಿಕೊಪ್ಪಲು ಪೊಲೀಸರು ಬಂದಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.ತುಮಕೂರು
ಚುನಾವಣೆಗೆ 6 ತಿಂಗಳ ಮೊದಲೇ ಅಭ್ಯರ್ಥಿ ಘೋಷಿಸಲು ಆಗ್ರಹಸೋಮವಾರಪೇಟೆ, ಮೇ 30: ವಿಧಾನಸಭಾ ಚುನಾವಣೆಗೆ 6 ತಿಂಗಳು ಇರುವಂತೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಘೋಷಿಸಬೇಕು. ಮಡಿಕೇರಿ ಕ್ಷೇತ್ರದಲ್ಲಿ ಹೊರಗಿನಿಂದ ಬರುವವರಿಗೆ ಟಿಕೆಟ್ ನೀಡಬಾರದು. ಕಾರ್ಯಕರ್ತರು ಕೇಳುವ
ರಂಜನ್ ಬೋಪಯ್ಯ ಬಿಜೆಪಿ ಅಭ್ಯರ್ಥಿಗಳುಮಡಿಕೇರಿ, ಮೇ 30: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 2 ಕ್ಷೇತ್ರಗಳಿಗೆ ಬಿಜೆಪಿಯಿಂದ ಶಾಸಕರುಗಳಾದ ಅಪ್ಪಚ್ಚುರಂಜನ್ ಹಾಗೂ ಕೆ.ಜಿ. ಬೋಪಯ್ಯ ಅವರುಗಳೇ ಅಭ್ಯರ್ಥಿಗಳಾಗುತ್ತಾರೆ ಎಂಬದನ್ನು ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ
ಕ್ರೀಡೆಗೆ ಪ್ರೋತ್ಸಾಹ ಅಗತ್ಯ : ಶಾಸಕ ಅಪ್ಪಚ್ಚು ರಂಜನ್ಸುಂಟಿಕೊಪ್ಪ, ಮೇ 30: ಇಲ್ಲಿನ ಬ್ಲೂ ಬಾಯ್ಸ್ ಯೂತ್‍ಕ್ಲಬ್ ವತಿಯಿಂದ ಸಂಘದ 37ನೇ ವಾರ್ಷಿಕೋತ್ಸವದ ಅಂಗವಾಗಿ ಮತ್ತು ಡಿ. ಶಿವಪ್ಪ ಅವರ ಜ್ಞಾಪಕಾರ್ಥವಾಗಿ ಆಯೋಜಿಸಿದ್ದ 22ನೇ ವರ್ಷದ
ಬಾಗಿಲು ಮುಚ್ಚಿಕೊಳ್ಳುತ್ತಿರುವ ಸರಕಾರಿ ಶಾಲೆಗಳುಮಡಿಕೇರಿ, ಮೇ 30: ಕೊಡಗು ಜಿಲ್ಲೆಯಲ್ಲಿ ನೂರಾರು ಸರಕಾರಿ ಶಾಲೆಗಳು ಹಿರಿಯರ ಆಶಯದಂತೆ ಒಂದೊಮ್ಮೆ, ಗ್ರಾಮ ಗ್ರಾಮಗಳಲ್ಲಿ ಸ್ಥಾಪನೆಗೊಂಡಿದ್ದವು. ಇಂದು ಹಿರಿಯರ ಕನಸುಗಳು ಭಗ್ನಗೊಂಡು ಅಂತಹ ಅದೆಷ್ಟೋ