ಇಂದಿನಿಂದ ಪ್ರತಿಷ್ಠಾಪನಾ ಮಹೋತ್ಸವ

ಸೋಮವಾರಪೇಟೆ,ಏ.10: ಕಕ್ಕೆಹೊಳೆ ಸಮೀಪದಲ್ಲಿನ ಶ್ರೀ ಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ವಿಗ್ರಹ ಪ್ರತಿಷ್ಠಾಪನಾ ವಾರ್ಷಿಕೋತ್ಸವ ತಾ. 11 ಮತ್ತು 12ರಂದು ನಡೆಯಲಿದೆ ಎಂದು ದೇವಾಲಯ ಸಮಿತಿ

ಶ್ರೀ ಭಗಂಡೇಶ್ವರ ಪ್ರತಿಷ್ಠಾ ವಾರ್ಷಿಕೋತ್ಸವ

ಭಾಗಮಂಡಲ, ಏ. 10: ಇಲ್ಲಿನ ಐತಿಹಾಸಿಕ ಶ್ರೀ ಭಗಂಡೇಶ್ವರ ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಉಚ್ಚಿಲತ್ತಾಯ ನಿಲೇಶ್ವರ ಪದ್ಮನಾಭ ತಂತ್ರಿಯವರ