ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾ.ಪಂ. ಸಭೆ ನಿರ್ಣಯ

*ಗೋಣಿಕೊಪ್ಪಲು, ಏ. 7: ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಳಿಸುವದನ್ನು ವಿರೋಧಿಸಿ ತಾ.ಪಂ. ವಿಶೇಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಪೊನ್ನಂಪೇಟೆ ಸಾಮಥ್ರ್ಯಸೌಧ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷೆ ಸ್ಮಿತಾ ಪ್ರಕಾಶ್