ಕೊಡವ ನಮ್ಮೆ 2016, ಸಾಂಸ್ಕøತಿಕ ಪೈಪೋಟಿ ವಿಜೇತ ತಂಡ

ಶ್ರೀಮಂಗಲ: ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟ ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಇಲ್ಲಿನ ಕೊಡವ ಸಾಂಸ್ಕøತಿಕ ಕೆಂದ್ರದಲ್ಲಿ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ದಿನದ

ವಿವಿಧೆಡೆ ಕನ್ನಡ ರಾಜ್ಯೋತ್ಸವ ಆಚರಣೆ

ವೀರಾಜಪೇಟೆ: ಇಂದಿನ ಯುವಕರಲ್ಲಿ ದೇಶವನ್ನು ಸದೃಢವಾಗಿ ಕಟ್ಟುವ ಸಾಮಥ್ರ್ಯವಿದೆ. ಸ್ವಾಮಿ ವಿವೇಕಾನಂದರ ಕನಸಿನ ಭಾರತವನ್ನು ನನಸಾಗಿಸಲು ದೇಶದ ಯುವ ಶಕ್ತಿಯಿಂದ ಮಾತ್ರ ಸಾಧ್ಯ. ಯುವಕರು ಸಂಘ-ಸಂಸ್ಥೆಗಳ ಮೂಲಕ

ಟಿಪ್ಪು ಜಯಂತಿಗೆ ತಡೆ ಕೋರಿ ಹೈಕೋರ್ಟ್‍ನಲ್ಲಿ ಪಿಐಎಲ್

ಮಡಿಕೇರಿ, ನ. 5 : ಟಿಪ್ಪು ಜಯಂತಿ ಆಚರಣೆಗೆ ತಡೆಕೋರಿ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ದೇಶನದನ್ವಯ ಕನ್ನಡ ಮತ್ತು

‘ಸಮಾನ ಶ್ರೇಣಿ ಸಮಾನ ಪಿಂಚಣಿ’ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮಡಿಕೇರಿ, ನ. 5: ‘ಸಮಾನ ಶ್ರೇಣಿ, ಸಮಾನ ಪಿಂಚಣಿ’ ಯೋಜನೆ ಜಾರಿಯಾಗದ ಹಿನ್ನೆಲೆ-ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಯೋಧ ರಾಮ್ ಕಿಶಾನ್ ಗ್ರೆವಾಲ್ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಲು

ನಗರಸಭೆಯಲ್ಲಿ ಭವಿಷ್ಯ ನಿಧಿಗೆ ಸಂಬಂಧಿಸಿದ ಕಡತ ನಾಪತ್ತೆ

ಮಡಿಕೇರಿ, ನ. 5: ಮಡಿಕೇರಿ ನಗರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಭವಿಷ್ಯ ನಿಧಿಗೆ ಸಂಬಂಧಿಸಿದ ಕಡತವೊಂದು ನಾಪತ್ತೆಯಾಗಿದ್ದು, ಈ ಬಗ್ಗೆ ಇಂದು ನಗರಸಭಾಧ್ಯಕ್ಷೆ ಕೂಡಕಂಡಿ ಕಾವೇರಮ್ಮ