ಕಾಡಾನೆ ಧಾಳಿ ಬೆಳೆಗಾರ ಗಂಭೀರಸಿದ್ದಾಪುರ, ಮಾ. 18: ಹಾಡಹಗಲೇ ಕಾಡಾನೆಯೊಂದು ಧಾಳಿ ನಡೆಸಿದ ಪರಿಣಾಮ ಕಾಫಿ ಬೆಳೆಗಾರರೊಬ್ಬರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಬಾಡಗ ಬಾಣಂಗಾಲ ಗ್ರಾಮದ ಹುಂಡಿಯಲ್ಲಿ ನಡೆದಿದೆ. ಅಲ್ಲಿನಕೊಡ್ಲಿಪೇಟೆಯಲ್ಲಿ ಆರೋಗ್ಯ ಕೇಂದ್ರ ಉದ್ಘಾಟನೆಸೋಮವಾರಪೇಟೆ, ಮಾ. 18: ಜಿ.ಪಂ., ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಆರೋಗ್ಯ ಪದ್ಧತಿ-ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಯ ಅಡಿಯಲ್ಲಿ ತಾಲೂಕಿನ ಗಡಿ ಭಾಗದಲ್ಲಿರುವವೀರಾಜಪೇಟೆ ಪಟ್ಟಣ ಪಂಚಾಯಿತಿ ನಿರ್ಣಯವೀರಾಜಪೇಟೆ, ಮಾ. 18 : ವೀರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಹಳೆ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ತೆರೆದ ಬಾವಿಗಳಶನಿವಾರಸಂತೆ ಗ್ರಾ.ಪಂ.ನ್ನು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಸೋಮವಾರಪೇಟೆ, ಮಾ. 18: ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶನಿವಾರಸಂತೆ ಗ್ರಾಮ ಪಂಚಾಯಿತಿಯನ್ನು ಅಭಿವೃದ್ಧಿ ದೃಷ್ಟಿಯಿಂದ ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೆಗೇರಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವದುತ್ರೀವಣಿ ಸ್ತ್ರೀಶಕ್ತಿ ಗುಂಪಿನಿಂದ ವಿವಿಧ ಕಾರ್ಯಕ್ರಮಮಡಿಕೇರಿ, ಮಾ. 18: ಮೊಣ್ಣಂಗೇರಿ ಗ್ರಾಮದ ಸ್ತ್ರೀಶಕ್ತಿ ಗುಂಪಿನ ಸದಸ್ಯರು ಗ್ರಾಮದ ಮಹಿಳೆಯರನ್ನು ಒಗ್ಗೂಡಿಸಿಕೊಂಡು ತಮ್ಮ ಗುಂಪಿನ ವಾರ್ಷಿಕೋತ್ಸವದ ಜೊತೆಯಲ್ಲಿ ಗ್ರಾಮವನ್ನು ಸ್ವಚ್ಛಗೊಳಿಸಿ ಮಹಿಳಾ ದಿನಾಚರಣೆ ಹಾಗೂ
ಕಾಡಾನೆ ಧಾಳಿ ಬೆಳೆಗಾರ ಗಂಭೀರಸಿದ್ದಾಪುರ, ಮಾ. 18: ಹಾಡಹಗಲೇ ಕಾಡಾನೆಯೊಂದು ಧಾಳಿ ನಡೆಸಿದ ಪರಿಣಾಮ ಕಾಫಿ ಬೆಳೆಗಾರರೊಬ್ಬರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಬಾಡಗ ಬಾಣಂಗಾಲ ಗ್ರಾಮದ ಹುಂಡಿಯಲ್ಲಿ ನಡೆದಿದೆ. ಅಲ್ಲಿನ
ಕೊಡ್ಲಿಪೇಟೆಯಲ್ಲಿ ಆರೋಗ್ಯ ಕೇಂದ್ರ ಉದ್ಘಾಟನೆಸೋಮವಾರಪೇಟೆ, ಮಾ. 18: ಜಿ.ಪಂ., ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಆರೋಗ್ಯ ಪದ್ಧತಿ-ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಯ ಅಡಿಯಲ್ಲಿ ತಾಲೂಕಿನ ಗಡಿ ಭಾಗದಲ್ಲಿರುವ
ವೀರಾಜಪೇಟೆ ಪಟ್ಟಣ ಪಂಚಾಯಿತಿ ನಿರ್ಣಯವೀರಾಜಪೇಟೆ, ಮಾ. 18 : ವೀರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಹಳೆ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ತೆರೆದ ಬಾವಿಗಳ
ಶನಿವಾರಸಂತೆ ಗ್ರಾ.ಪಂ.ನ್ನು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಸೋಮವಾರಪೇಟೆ, ಮಾ. 18: ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶನಿವಾರಸಂತೆ ಗ್ರಾಮ ಪಂಚಾಯಿತಿಯನ್ನು ಅಭಿವೃದ್ಧಿ ದೃಷ್ಟಿಯಿಂದ ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೆಗೇರಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವದು
ತ್ರೀವಣಿ ಸ್ತ್ರೀಶಕ್ತಿ ಗುಂಪಿನಿಂದ ವಿವಿಧ ಕಾರ್ಯಕ್ರಮಮಡಿಕೇರಿ, ಮಾ. 18: ಮೊಣ್ಣಂಗೇರಿ ಗ್ರಾಮದ ಸ್ತ್ರೀಶಕ್ತಿ ಗುಂಪಿನ ಸದಸ್ಯರು ಗ್ರಾಮದ ಮಹಿಳೆಯರನ್ನು ಒಗ್ಗೂಡಿಸಿಕೊಂಡು ತಮ್ಮ ಗುಂಪಿನ ವಾರ್ಷಿಕೋತ್ಸವದ ಜೊತೆಯಲ್ಲಿ ಗ್ರಾಮವನ್ನು ಸ್ವಚ್ಛಗೊಳಿಸಿ ಮಹಿಳಾ ದಿನಾಚರಣೆ ಹಾಗೂ