ಸಿದ್ದಾಪುರ ತ್ಯಾಜ್ಯ ವಿಲೇವಾರಿಗೆ ಜಾಗ ನಿಗದಿ

ಸಿದ್ದಾಪುರ, ಸೆ. 6: ಸಿದ್ದಾಪುರ ಗ್ರಾಮ ಪಂಚಾಯಿತಿಯ ತ್ಯಾಜ್ಯ ವಿಲೇವಾರಿಗೆ ಸೂಕ್ತ ಸ್ಥಳವನ್ನು ಜಿಲ್ಲಾಧಿಕಾರಿಗಳು ನೀಡಿದ್ದು, ಅಧಿಕಾರಿಗಳ ಕ್ರಮಕ್ಕೆ ಪಂಚಾಯಿತಿ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ ಅಭಿನಂದನೆ