ಲಾರಿಗೆ ಬೈಕ್ ಡಿಕ್ಕಿ ಸವಾರ ದುರ್ಮರಣಶನಿವಾರಸಂತೆ, ಜೂ. 23: ಕೊಡ್ಲಿಪೇಟೆಯ ಹೊಸ ಮುನ್ಸಿಪಾಲಿಟಿಯ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿ ( ಕೆ.ಎ. 12. 2465) ಯ ಹಿಂಬದಿಗೆ ಮೋಟಾರ್ ಸೈಕಲ್ (ಕೆ.ಎ. 04ಸ್ಮಾರಕ ನಿರ್ಮಾಣಕ್ಕೆ ಒಕ್ಕಲಿಗರ ಸಂಘ ವಿರೋಧ ಮಡಿಕೇರಿ, ಜೂ.23: ದೇವಟ್ ಪರಂಬು ಎನ್ನುವ ಪ್ರದೇಶವನ್ನು ನೆಪವಾಗಿರಿಸಿಕೊಂಡು ಯುದ್ಧ ಸ್ಮಾರಕದ ಹೆಸರಿನಲ್ಲಿ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಮೂಡುವದನ್ನು ತಪ್ಪಿಸಬೇಕು ಮತ್ತು ಸ್ಮಾರಕ ನಿರ್ಮಾಣಕ್ಕೆ ಅವಕಾಶ ನೀಡಬಾರದೆಂದುಶಾಂತಿ ಕಾಪಾಡಲು ವೀಣಾ ಅಚ್ಚಯ್ಯ ಮನವಿಮಡಿಕೇರಿ, ಜೂ. 23: ಸೋಮವಾರಪೇಟೆಯಲ್ಲಿ ಮೋಹನ್ ಎಂಬವರ ಮೇಲೆ ನಡೆದ ಹಲ್ಲೆ ಹಾಗೂ ನಂತರ ನಡೆಯುತ್ತಿರುವ ಬೆಳವಣಿಗೆಯ ಕುರಿತು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿ ನ್ಯಾಯೋಚಿತವಾದಪೊಲೀಸ್ ಅಧಿಕಾರಿ ಮೇಲೆ ಹಲ್ಲೆ : ಜಿಲ್ಲಾ ಕಾಂಗ್ರೆಸ್ ಖಂಡನೆಮಡಿಕೇರಿ, ಜೂ.23: ಜಿಲ್ಲಾಡಳಿತದ ಅನುಮತಿ ಪಡೆಯದೆ ತಾವೇ ಕಾನೂನನ್ನು ಕೈಗೆತ್ತಿಕೊಂಡು ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಿ ಕೆಲವರು ಕೋಮು ಪ್ರಚೋದನೆಯ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿರುವ ಜಿಲ್ಲಾ ಕಾಂಗ್ರೆಸ್ಆರೋಪಿಗಳನ್ನು ಪೊಲೀಸ್ ಠಾಣೆಗೆ ಹಾಜರುಪಡಿಸಿ ಅಮಾಯಕರನ್ನು ಬಿಡಿಸಲಿಸೋಮವಾರಪೇಟೆ, ಜೂ. 23: ತಾ. 19 ರಂದು ಸೋಮವಾರಪೇಟೆಯಲ್ಲಿ ನಡೆದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನ ಮೇಲಿನ ಹಲ್ಲೆ,ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ
ಲಾರಿಗೆ ಬೈಕ್ ಡಿಕ್ಕಿ ಸವಾರ ದುರ್ಮರಣಶನಿವಾರಸಂತೆ, ಜೂ. 23: ಕೊಡ್ಲಿಪೇಟೆಯ ಹೊಸ ಮುನ್ಸಿಪಾಲಿಟಿಯ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿ ( ಕೆ.ಎ. 12. 2465) ಯ ಹಿಂಬದಿಗೆ ಮೋಟಾರ್ ಸೈಕಲ್ (ಕೆ.ಎ. 04
ಸ್ಮಾರಕ ನಿರ್ಮಾಣಕ್ಕೆ ಒಕ್ಕಲಿಗರ ಸಂಘ ವಿರೋಧ ಮಡಿಕೇರಿ, ಜೂ.23: ದೇವಟ್ ಪರಂಬು ಎನ್ನುವ ಪ್ರದೇಶವನ್ನು ನೆಪವಾಗಿರಿಸಿಕೊಂಡು ಯುದ್ಧ ಸ್ಮಾರಕದ ಹೆಸರಿನಲ್ಲಿ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಮೂಡುವದನ್ನು ತಪ್ಪಿಸಬೇಕು ಮತ್ತು ಸ್ಮಾರಕ ನಿರ್ಮಾಣಕ್ಕೆ ಅವಕಾಶ ನೀಡಬಾರದೆಂದು
ಶಾಂತಿ ಕಾಪಾಡಲು ವೀಣಾ ಅಚ್ಚಯ್ಯ ಮನವಿಮಡಿಕೇರಿ, ಜೂ. 23: ಸೋಮವಾರಪೇಟೆಯಲ್ಲಿ ಮೋಹನ್ ಎಂಬವರ ಮೇಲೆ ನಡೆದ ಹಲ್ಲೆ ಹಾಗೂ ನಂತರ ನಡೆಯುತ್ತಿರುವ ಬೆಳವಣಿಗೆಯ ಕುರಿತು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿ ನ್ಯಾಯೋಚಿತವಾದ
ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ : ಜಿಲ್ಲಾ ಕಾಂಗ್ರೆಸ್ ಖಂಡನೆಮಡಿಕೇರಿ, ಜೂ.23: ಜಿಲ್ಲಾಡಳಿತದ ಅನುಮತಿ ಪಡೆಯದೆ ತಾವೇ ಕಾನೂನನ್ನು ಕೈಗೆತ್ತಿಕೊಂಡು ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಿ ಕೆಲವರು ಕೋಮು ಪ್ರಚೋದನೆಯ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿರುವ ಜಿಲ್ಲಾ ಕಾಂಗ್ರೆಸ್
ಆರೋಪಿಗಳನ್ನು ಪೊಲೀಸ್ ಠಾಣೆಗೆ ಹಾಜರುಪಡಿಸಿ ಅಮಾಯಕರನ್ನು ಬಿಡಿಸಲಿಸೋಮವಾರಪೇಟೆ, ಜೂ. 23: ತಾ. 19 ರಂದು ಸೋಮವಾರಪೇಟೆಯಲ್ಲಿ ನಡೆದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನ ಮೇಲಿನ ಹಲ್ಲೆ,ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ