ಕೊಡಗಿನ ಗಡಿಯಾಚೆ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಗೊ.ರು ಚನ್ನಬಸಪ್ಪ ಬೆಂಗಳೂರು, ನ. ೨೦: ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿvಕನ್ನಡ ಉದ್ಯೋಗದ ಭಾಷೆಯಾಗಬೇಕು ವೆಂಕಟೇಶ ಪ್ರಸನ್ನ ಮಡಿಕೇರಿ, ನ.೨೦: ಕನ್ನಡ ಅನ್ನದ ಭಾಷೆಯಾಗಬೇಕು, ಉದ್ಯೋಗದ ಭಾಷೆಯಾಗಬೇಕು, ಆಗ ಮಾತ್ರ ಕನ್ನಡ ಉಳಿಯಲು ಸಾಧ್ಯ ಉದ್ಯೋಗಕ್ಕಾಗಿ ಆಂಗ್ಲ ಭಾಷೆಯನ್ನು ಮೆಚ್ಚಿಕೊಳ್ಳುವುದು ಅವಶ್ಯವಾಗಿದೆ ಎಂದು ಮಡಿಕೇರಿಯ ಸರ್ಕಾರಿಫುಟ್ಬಾಲ್ ಕಪ್ ನಿಯೋನ್ ಎಫ್ಸಿ ಚಾಂಪಿಯನ್ ಮಡಿಕೇರಿ, ನ. ೨೦: ವೀರಾಜಪೇಟೆ ತಾಲೂಕು ಮೈದಾನದಲ್ಲಿ ನಡೆದ ಕಲ್ಲುಬಾಯ್ಸ್ ಕಲ್ಲುಬಾಣೆ ಲೈಕ್ಸ್ ಫ್ಯಾಶನ್ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ನಿಯೋನ್ ಎಫ್.ಸಿ. ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸುವುದರಕೋತಿಗಳ ಹಾವಳಿ ಸಿದ್ದಾಪುರ, ನ. ೨೦: ನೆಲ್ಯಹುದಿಕೇರಿ ಗ್ರಾಮದ ನಲ್ವತ್ತೇಕರೆ ಬರಡಿ ಗ್ರಾಮದಲ್ಲಿ ಕೋತಿಗಳ ಹಾವಳಿ ಮಿತಿ ಮೀರಿದ್ದು ಗ್ರಾಮಸ್ಥರು ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ. ಬರಡಿ ಗ್ರಾಮದಲ್ಲಿ ನೂರಾರು ಕೋತಿಗಳು ದಿನನಿತ್ಯಕುಶಾಲನಗರದಲ್ಲಿ ಕನಕ ಜಯಂತಿ ಕುಶಾಲನಗರ, ನ. ೨೦: ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕುಶಾಲನಗರ ಪುರಸಭೆ, ಸೋಮವಾರಪೇಟೆ ಪ.ಪಂ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ
ಕೊಡಗಿನ ಗಡಿಯಾಚೆ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಗೊ.ರು ಚನ್ನಬಸಪ್ಪ ಬೆಂಗಳೂರು, ನ. ೨೦: ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ
vಕನ್ನಡ ಉದ್ಯೋಗದ ಭಾಷೆಯಾಗಬೇಕು ವೆಂಕಟೇಶ ಪ್ರಸನ್ನ ಮಡಿಕೇರಿ, ನ.೨೦: ಕನ್ನಡ ಅನ್ನದ ಭಾಷೆಯಾಗಬೇಕು, ಉದ್ಯೋಗದ ಭಾಷೆಯಾಗಬೇಕು, ಆಗ ಮಾತ್ರ ಕನ್ನಡ ಉಳಿಯಲು ಸಾಧ್ಯ ಉದ್ಯೋಗಕ್ಕಾಗಿ ಆಂಗ್ಲ ಭಾಷೆಯನ್ನು ಮೆಚ್ಚಿಕೊಳ್ಳುವುದು ಅವಶ್ಯವಾಗಿದೆ ಎಂದು ಮಡಿಕೇರಿಯ ಸರ್ಕಾರಿ
ಫುಟ್ಬಾಲ್ ಕಪ್ ನಿಯೋನ್ ಎಫ್ಸಿ ಚಾಂಪಿಯನ್ ಮಡಿಕೇರಿ, ನ. ೨೦: ವೀರಾಜಪೇಟೆ ತಾಲೂಕು ಮೈದಾನದಲ್ಲಿ ನಡೆದ ಕಲ್ಲುಬಾಯ್ಸ್ ಕಲ್ಲುಬಾಣೆ ಲೈಕ್ಸ್ ಫ್ಯಾಶನ್ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ನಿಯೋನ್ ಎಫ್.ಸಿ. ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸುವುದರ
ಕೋತಿಗಳ ಹಾವಳಿ ಸಿದ್ದಾಪುರ, ನ. ೨೦: ನೆಲ್ಯಹುದಿಕೇರಿ ಗ್ರಾಮದ ನಲ್ವತ್ತೇಕರೆ ಬರಡಿ ಗ್ರಾಮದಲ್ಲಿ ಕೋತಿಗಳ ಹಾವಳಿ ಮಿತಿ ಮೀರಿದ್ದು ಗ್ರಾಮಸ್ಥರು ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ. ಬರಡಿ ಗ್ರಾಮದಲ್ಲಿ ನೂರಾರು ಕೋತಿಗಳು ದಿನನಿತ್ಯ
ಕುಶಾಲನಗರದಲ್ಲಿ ಕನಕ ಜಯಂತಿ ಕುಶಾಲನಗರ, ನ. ೨೦: ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕುಶಾಲನಗರ ಪುರಸಭೆ, ಸೋಮವಾರಪೇಟೆ ಪ.ಪಂ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ