ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಅವಕಾಶ

ಮಡಿಕೇರಿ, ಜೂ. 1: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯು ಸಾಂಪ್ರದಾಯಿಕ ಮತ್ತು ಸಮಕಾಲಿನ ಶಿಲ್ಪಕಲೆಯ ವಾರ್ಷಿಕ ಶಿಲ್ಪಕಲಾ ಪ್ರದರ್ಶನ-2016ನ್ನು ಪ್ರಸ್ತುತದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕದಲ್ಲಿ ಹುಟ್ಟಿದ ಅಥವಾ ಶಿಲ್ಪಕಲಾ ಪ್ರದರ್ಶನಕ್ಕೆ