ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ ವಾರ್ಷಿಕೋತ್ಸವ

ಮಡಿಕೇರಿ, ಜೂ. 5: ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ ನ 2ನೇ ವಾರ್ಷಿಕೋತ್ಸವ ಮಡಿಕೇರಿಯ ಕ್ರೆಸೆಂಟ್ ಶಾಲಾ ಸಭಾಂಗಣದಲ್ಲಿ ನಡೆಯಿತು. ಟ್ರಸ್ಟ್‍ನ ಅಧ್ಯಕ್ಷ ಬಿ.ಎ. ಷಂಶುದ್ದೀನ್ ಅವರ

ರಾಜ್ಯವನ್ನು ಬಿ.ಜೆ.ಪಿ. ಮುಕ್ತ ಮಾಡಲು ಎ.ಕೆ.ಎಸ್. ಕರೆ

ಸಿದ್ದಾಪುರ, ಜೂ. 5: ಬಿ.ಜೆ.ಪಿ. ಮುಕ್ತ ರಾಜ್ಯವನ್ನಾಗಿ ಕರ್ನಾಟಕವನ್ನು ಮಾಡಬೇಕೆಂದು ಹಿರಿಯ ವಕೀಲ ಎ.ಕೆ. ಸುಬ್ಬಯ್ಯ ಕರೆ ನೀಡಿದರು. ಸಮೀಪದ ಕೊಂಡಂಗೇರಿ ವಲಯ ಕಾಂಗ್ರೆಸ್ ಪಕ್ಷದ ವತಿಯಿಂದ ಇತ್ತೀಚೆಗೆ

ಕಾವೇರಿ ತಟದಲ್ಲಿ ವಿಶ್ವ ಪರಿಸರ ದಿನಾಚರಣೆ

ಕುಶಾಲನಗರ, ಜೂ. 5: ಕುಶಾಲನಗರ ಸಮೀಪದ ಕೊಪ್ಪ ಕಾವೇರಿ ತಟದಲ್ಲಿ ಟಿಬೆಟಿಯನ್ ನಿರಾಶ್ರಿತರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಇಲ್ಲಿಗೆ ಸಮೀಪದ ಕಾವೇರಿ

ವೃದ್ಧೆ ಮಹಿಳೆಗೆ ಬೆದರಿಕೆ ಆರೋಪ

ಮಡಿಕೇರಿ, ಜೂ. 5: ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ವ್ಯಕ್ತಿಗಳ ಸಂಬಂಧಿಕರಿಂದ ವೃದ್ಧೆ ಮಹಿಳೆ ಯೊಬ್ಬರಿಗೆ ಬೆದರಿಕೆ ಹಾಕುತ್ತಿರುವ ಆರೋಪ ಕೇಳಿ ಬಂದಿದೆ. ಕಾಲೂರು ಗ್ರಾಮದಲ್ಲಿ ಇತ್ತೀಚೆಗೆ ವ್ಯಕ್ತಿಯೋರ್ವರು

ಕಾಳಿಕಾಂಬ ದೇವಿ ಪ್ರತಿಷ್ಠಾಪನಾ ವಾರ್ಷಿಕೋತ್ಸವ

ಶನಿವಾರಸಂತೆ, ಜೂ. 4: ಸ್ಥಳೀಯ ವಿಶ್ವಕರ್ಮ ಸಮಾಜದ ವತಿಯಿಂದ ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಕಾಳಿಕಾಂಬದೇವಿ ದೇವಾಲಯದಲ್ಲಿ ಕಾಳಿಕಾಂಬದೇವಿ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಉಪನಯನ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ