ಕೆಎಸ್‍ಆರ್‍ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ಮಡಿಕೇರಿ, ಜು. 21: ವೇತನ ತಾರತಮ್ಯ ನಿವಾರಣೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕೆಎಸ್‍ಆರ್‍ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ನಿರ್ಧರಿಸಿದೆ. ಸುಮಾರು