ಮಡಿಕೇರಿಯಲ್ಲಿ ಅಕ್ಕಮಹಾದೇವಿ ಜಯಂತಿ ಆಚರಣೆ

ಮಡಿಕೇರಿ, ಏ. ೧೪: ಇಲ್ಲಿನ ವೀರಶೈವ ಸಮಾಜದ ಅಕ್ಕನ ಬಳಗದ ವತಿಯಿಂದ ಅಕ್ಕಮಹಾದೇವಿಯವರ ಜಯಂತಿಯನ್ನು ನಗರದ ಮಹದೇವಪೇಟೆಯ ಬಸವೇಶ್ವರ ದೇವಾಲಯದಲ್ಲಿ ಆಚರಿಸಲಾಯಿತು. ಅಕ್ಕನ ಬಳಗದ ಅಧ್ಯಕ್ಷೆ ವದುಂಧರ ಪ್ರಸನ್ನ