ಮಳಿಗೆ ಹರಾಜು ಪ್ರಕ್ರಿಯೆ

ನಾಪೋಕ್ಲು, ಏ. ೧೫: ಗ್ರಾಮ ಪಂಚಾಯಿತಿಯ ೨೦೨೪-೨೫ರ ಸಾಲಿನ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು. ಹಿಂದೆ

ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ಶಾಸಕ ಡಾ ಮಂತರ್ಗೌಡ

ಕಣಿವೆ, ಏ. ೧೫: ಹಾರಂಗಿ ಜಲಾಶಯವನ್ನು ನಿರ್ಮಾಣ ಮಾಡುವ ಸಂದರ್ಭ ಯಡವನಾಡು ಗ್ರಾಮದಲ್ಲಿ ಬಂದು ಬದುಕು ಕಟ್ಟಿಕೊಂಡ ನಿವಾಸಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕಾದುದು ಸರ್ಕಾರದ ಆದ್ಯ

ನಾಳೆ ವಿದ್ಯುತ್ ವ್ಯತ್ಯಯ

ಮಡಿಕೇರಿ, ಏ. ೧೫: ಮೂರ್ನಾಡು ೩೩/೧೧ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಹೊಮ್ಮುವ ೧೧ ಕೆ.ವಿ ಎಫ್೧ ಪರಾಣೆ ಮಾರ್ಗದಲ್ಲಿ ಮಳೆಗಾಲ ಮುಂಜಾಗೃತಾ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿAದ ತಾ.೧೭

ಸಂಘ ಸAಸ್ಥೆಗಳು ಸಮಾಜಕ್ಕೆ ಪೂರಕವಾಗಿ ಕರ್ತವ್ಯ ನಿರ್ವಹಿಸಬೇಕು ಬಿಎಂ ಭಾರತಿ

ವೀರಾಜಪೇಟೆ, ಏ. ೧೫: ಸಂಘ-ಸAಸ್ಥೆಗಳು ತಮ್ಮ ಧ್ಯೇಯ ಉದ್ದೇಶಗಳು ಹಾಗೂ ಸಾಮಾಜಿಕ ಕಳಕಳಿಯ ತಳಹದಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತದೆ. ಅನುಷ್ಠಾನ ಮಾಡುವ ಕಾರ್ಯಗಳು ಸಮಾಜಕ್ಕೆ ಪೂರಕವಾಗಿದ್ದು ಪರಿಣಾಮಕಾರಿ ಉತ್ತರ