ಕುಶಾಲನಗರದಲ್ಲಿ ಕಾಂಗ್ರೆಸ್ನಿAದ ಶ್ರದ್ಧಾಂಜಲಿ

ಕುಶಾಲನಗರ, ಏ. ೨೪ : ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಘಟನೆಯನ್ನು ಖಂಡಿಸಿ ಹತ್ಯೆಗೊ ಳಗಾದ ಪ್ರವಾಸಿಗರಿಗೆ

ಯುವ ಕಾಂಗ್ರೆಸ್ನಿAದ ಶ್ರದ್ಧಾಂಜಲಿ

ಮಡಿಕೇರಿ, ಏ. ೨೪: ಜಮ್ಮು ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಮಡಿದವರಿಗೆ ಜಿಲ್ಲಾ ಯುವ ಕಾಂಗ್ರೆಸ್‌ನಿAದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಗರದ ಜ. ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಯುವ

ಭಯೋತ್ಪಾದಕ ದಾಳಿಗೆ ಎಸ್ಡಿಪಿಐ ಖಂಡನೆ

ಮಡಿಕೇರಿ, ಏ. ೨೪: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ಕೊಡಗು ಜಿಲ್ಲಾ ಘಟಕ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ಪ್ರತಿಭಟಿಸಿ ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ