ಅಂಬೇಡ್ಕರ್ ಆದರ್ಶ ಮೈಗೂಡಿಸಿಕೊಳ್ಳಲು ಕರೆ

ಮಡಿಕೇರಿ, ಏ. ೧೪: ರಾಷ್ಟçದಲ್ಲಿನ ಅಸಮಾನತೆ ಹೋಗಲಾಡಿಸಿ, ಸಂವಿಧಾನದ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಶ್ರಮಜೀವಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳು

ಜಿಲ್ಲೆಯಾದ್ಯಂತ ಸಂಭ್ರಮದ ವಿಷು ಆಚರಣೆ

ಮಡಿಕೇರಿ, ಏ. ೧೪: ಹಿಂದೂ ಮಲೆಯಾಳಿ ಸಮುದಾಯ ಹಾಗೂ ತುಳುನಾಡಿನ ಜನರ ಹೊಸ ವರ್ಷವಾದ ವಿಷು ಹಬ್ಬವನ್ನು ಜಿಲ್ಲೆಯಾದ್ಯಂತ ಸಡಗರ - ಸಂಭ್ರಮದಿAದ ಆಚರಿಸಲಾಯಿತು. ಶನಿವಾರಸಂತೆ ವ್ಯಾಪ್ತಿಯಲ್ಲಿ ಮುಳ್ಳೂರು: ಸೋಮವಾರ

ಮಡಿಕೇರಿಯಲ್ಲಿ ಅಕ್ಕಮಹಾದೇವಿ ಜಯಂತಿ ಆಚರಣೆ

ಮಡಿಕೇರಿ, ಏ. ೧೪: ಇಲ್ಲಿನ ವೀರಶೈವ ಸಮಾಜದ ಅಕ್ಕನ ಬಳಗದ ವತಿಯಿಂದ ಅಕ್ಕಮಹಾದೇವಿಯವರ ಜಯಂತಿಯನ್ನು ನಗರದ ಮಹದೇವಪೇಟೆಯ ಬಸವೇಶ್ವರ ದೇವಾಲಯದಲ್ಲಿ ಆಚರಿಸಲಾಯಿತು. ಅಕ್ಕನ ಬಳಗದ ಅಧ್ಯಕ್ಷೆ ವದುಂಧರ ಪ್ರಸನ್ನ