ಸರಕಾರದ ಯೋಜನೆಗಳನ್ನು ಬಳಸಿಕೊಳ್ಳಿ ಯದುವೀರ್ ಮಡಿಕೇರಿ, ಏ. ೧೩: ಜನಸಾಮಾನ್ಯರ ಬದುಕನ್ನು ಹಸನಾಗಿಸುವ ಕಾರ್ಯಕ್ರಮಗಳನ್ನು ಕೇಂದ್ರ ಸರಕಾರ ಕೈಗೊಂಡಿದ್ದು, ಇಂತಹ ಯೋಜನೆಗಳನ್ನು ಪ್ರತಿಯೊಬ್ಬರು ಸದ್ಭಳಕೆ ಮಾಡಿಕೊಳ್ಳಬೇಕೆಂದು ಸಂಸದ ಯದುವೀರ್ ಒಡೆಯರ್ ಕರೆ ನೀಡಿದರು. ಭಾರತೀಯಚೆನ್ನಿಗರಾಯ ದೇವಾಲಯದ ವಾರ್ಷಿಕ ಪೂಜೆ ಐಗೂರು, ಏ. ೧೩: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡವಾರೆಯ ಶ್ರೀ ಚೆನ್ನಿಗರಾಯ ದೇವಾಲಯದ ಮೂರನೇ ವರ್ಷದ ವಾರ್ಷಿಕ ಮಹೋತ್ಸವ ತಾ. ೨೪ ರಂದುಗುರುಸಿದ್ಧ ವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮುಳ್ಳೂರು, ಏ. ೧೩: ಸಮೀಪದ ಅಂಕನಹಳ್ಳಿ ಶ್ರೀ ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ ಗುರುಸಿದ್ದವೀರೇಶ್ವರಸ್ವಾಮಿಯ ೧೩ನೇ ಜಾತ್ರಾ ಮಹೋತ್ಸವ ಪ್ರಾರಂಭಗೊAಡಿದೆ. ಮೂರು ದಿನಗಳವರೆಗೆ ನಡೆಯುವ ವಾರ್ಷಿಕ ಜಾತ್ರಾಗರಿಗಳ ಭಾನುವಾರ ಆಚರಣೆ ಸುಂಟಿಕೊಪ್ಪ, ಏ.೧೩: ಕ್ರೆöÊಸ್ತ ಭಕ್ತಾದಿಗಳು ಗರಿಗಳ ಭಾನುವಾರವನ್ನು ಸಂತ ಅಂತೋಣಿಯವರ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಸಂತ ಅಂತೋಣಿ ದೇವಾಲಯ ದ ಧರ್ಮಗುರುಗಳಾದ ವಿಜಯಕುಮಾರ್ ಅವರುಗಳು ಸಂತ ಮೇರಿಹುದಿಕೇರಿಯಲ್ಲಿ ನೂತನ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪನೆಗೆ ಯೋಜನೆ (ವಿಶೇಷ ವರದಿ: ಹೆಚ್.ಕೆ.ಜಗದೀಶ್) ಗೋಣಿಕೊಪ್ಪಲು, ಏ. ೧೨: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣನವರ ತವರು ಕ್ಷೇತ್ರ ಹುದಿಕೇರಿ ಪಟ್ಟಣದಲ್ಲಿ ನೂತನ ಸಮುದಾಯ
ಸರಕಾರದ ಯೋಜನೆಗಳನ್ನು ಬಳಸಿಕೊಳ್ಳಿ ಯದುವೀರ್ ಮಡಿಕೇರಿ, ಏ. ೧೩: ಜನಸಾಮಾನ್ಯರ ಬದುಕನ್ನು ಹಸನಾಗಿಸುವ ಕಾರ್ಯಕ್ರಮಗಳನ್ನು ಕೇಂದ್ರ ಸರಕಾರ ಕೈಗೊಂಡಿದ್ದು, ಇಂತಹ ಯೋಜನೆಗಳನ್ನು ಪ್ರತಿಯೊಬ್ಬರು ಸದ್ಭಳಕೆ ಮಾಡಿಕೊಳ್ಳಬೇಕೆಂದು ಸಂಸದ ಯದುವೀರ್ ಒಡೆಯರ್ ಕರೆ ನೀಡಿದರು. ಭಾರತೀಯ
ಚೆನ್ನಿಗರಾಯ ದೇವಾಲಯದ ವಾರ್ಷಿಕ ಪೂಜೆ ಐಗೂರು, ಏ. ೧೩: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡವಾರೆಯ ಶ್ರೀ ಚೆನ್ನಿಗರಾಯ ದೇವಾಲಯದ ಮೂರನೇ ವರ್ಷದ ವಾರ್ಷಿಕ ಮಹೋತ್ಸವ ತಾ. ೨೪ ರಂದು
ಗುರುಸಿದ್ಧ ವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮುಳ್ಳೂರು, ಏ. ೧೩: ಸಮೀಪದ ಅಂಕನಹಳ್ಳಿ ಶ್ರೀ ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ ಗುರುಸಿದ್ದವೀರೇಶ್ವರಸ್ವಾಮಿಯ ೧೩ನೇ ಜಾತ್ರಾ ಮಹೋತ್ಸವ ಪ್ರಾರಂಭಗೊAಡಿದೆ. ಮೂರು ದಿನಗಳವರೆಗೆ ನಡೆಯುವ ವಾರ್ಷಿಕ ಜಾತ್ರಾ
ಗರಿಗಳ ಭಾನುವಾರ ಆಚರಣೆ ಸುಂಟಿಕೊಪ್ಪ, ಏ.೧೩: ಕ್ರೆöÊಸ್ತ ಭಕ್ತಾದಿಗಳು ಗರಿಗಳ ಭಾನುವಾರವನ್ನು ಸಂತ ಅಂತೋಣಿಯವರ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಸಂತ ಅಂತೋಣಿ ದೇವಾಲಯ ದ ಧರ್ಮಗುರುಗಳಾದ ವಿಜಯಕುಮಾರ್ ಅವರುಗಳು ಸಂತ ಮೇರಿ
ಹುದಿಕೇರಿಯಲ್ಲಿ ನೂತನ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪನೆಗೆ ಯೋಜನೆ (ವಿಶೇಷ ವರದಿ: ಹೆಚ್.ಕೆ.ಜಗದೀಶ್) ಗೋಣಿಕೊಪ್ಪಲು, ಏ. ೧೨: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣನವರ ತವರು ಕ್ಷೇತ್ರ ಹುದಿಕೇರಿ ಪಟ್ಟಣದಲ್ಲಿ ನೂತನ ಸಮುದಾಯ