ರೈತರು ಸಣ್ಣ ಉದ್ದಿಮೆದಾರರಿಗೆ ಮಾಹಿತಿ

ಮಡಿಕೇರಿ, ಮೇ ೨೭: ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯದಿAದ ಪ್ರಧಾನಮಂತ್ರಿಯವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ

ಶಿಕ್ಷಕರ ಸಮಸ್ಯೆ ಪರಿಹರಿಸಲು ಆದ್ಯತೆ ಭಾಸ್ಕರ ಶೆಟ್ಟಿ

ಮಡಿಕೇರಿ, ಮೇ ೨೭: ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಆದ್ಯತೆ ನೀಡುವ ಉದ್ದೇಶದೊಂದಿಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಟಿ. ಭಾಸ್ಕರ ಶೆಟ್ಟಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ

ಕೋಮು ಸಾಮರಸ್ಯ ಹೆಚ್ಚಿಸುವಲ್ಲಿ ಉರೂಸ್ಗಳ ಪಾತ್ರ ಹಿರಿದು

ಪೊನ್ನಂಪೇಟೆ, ಮೇ ೨೭: ಧಾರ್ಮಿಕ ಉತ್ಸವಗಳು ಮತ್ತು ಆಚರಣೆಗಳು ಆಯಾ ಊರಿನ ಮತ್ತು ಮಹಲಿನ ಒಂದು ಪ್ರಮುಖ ಪರಂಪರೆಯಾಗಿದೆ. ಸಾಮಾನ್ಯವಾಗಿ ಸಾರ್ವಜನಿಕರ ಒಂದುಗೂಡುವಿಕೆಯ ಉದ್ದೇಶಕ್ಕಾಗಿ ಕೊಡಗಿನ ಹಲವೆಡೆ

ಮೀನಾ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ಆಗ್ರಹ

ಮಡಿಕೇರಿ, ಮೇ ೨೭: ಸೂರ್ಲಬ್ಬಿಯ ಕುಂಬಾರಗಡಿಗೆಯಲ್ಲಿ ಇತ್ತೀಚೆಗೆ ನಡೆದ ಶಾಲಾ ವಿದ್ಯಾರ್ಥಿನಿ ಮೀನಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಗರ್ವಾಲೆ ಕೊಡವ ಸಮಾಜ ಮತ್ತು ಬೆಂಗಳೂರಿನ

ಸಂಸ್ಕೃತಿಯ ಉಳಿವಿಗೆ ಸಾಹಿತ್ಯ ಅಗತ್ಯ ಪಿಎಸ್ವೈಲೇಶ್

ಮಡಿಕೇರಿ, ಮೇ ೨೭: ಸಂಸ್ಕೃತಿ, ಪರಂಪರೆ, ಪದ್ಧತಿ ಮತ್ತು ಆಚಾರ ವಿಚಾರಗಳು ಉಳಿಯಬೇಕಾದರೆ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಅಗತ್ಯ ವಾಗಿದೆ ಎಂದು ಸಾಹಿತಿ ಪಿ.ಎಸ್. ವೈಲೇಶ್ ಅಭಿಪ್ರಾಯಪಟ್ಟಿದ್ದಾರೆ. ನಗರದ